ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣ: ಹೊಸ ಎಸ್ಐಟಿ ತನಿಖೆಗೆ ಹೈಕೋರ್ಟ್ ಆದೇಶ
ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ; ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಹೊಸ ತನಿಖಾ ತಂಡ ರಚನೆ ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಮೂಲಕ ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ…
