ಶಿಕ್ಷಣ ರಂಗದಲ್ಲಿ ಕ್ರಾಂತಿಕಾರಿ ಹೆಜ್ಜೆ: ಡಿಜಿಟಲ್ ಆನ್ಲೈನ್ ಕೋಚಿಂಗ್ ಯೋಜನೆ
-ಸ್ವಸ್ತಿ ಶರ್ಮಾ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ವಾತಂತ್ರ್ಯ ದಿನೋತ್ಸವದ ಭಾಷಣದಲ್ಲಿ ಒಂದು ಮಹತ್ವದ ಘೋಷಣೆ ಮಾಡಿದ್ದಾರೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಯುವಜನರಿಗಾಗಿ…
