ತಿರುಪ್ಪರಂಕುಂದ್ರಂ ದೀಪೋತ್ಸವ ವಿವಾದ: ಜಾತ್ಯತೀತತೆಯ ಹೆಸರಿನಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿಯೇಕೆ?
ಧರ್ಮದ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು – ಸಂವಿಧಾನ ಎಲ್ಲ ಧರ್ಮಗಳಿಗೂ ಸಮಾನ ಹಕ್ಕು ನೀಡಿದೆ. ತಮಿಳುನಾಡಿನ ತಿರುಪ್ಪರಂಕುಂದ್ರಂ ಬೆಟ್ಟದ ದೀಪಸ್ತಂಭದಲ್ಲಿ ಕಾರ್ತಿಕ ದೀಪ ಬೆಳಗಿಸುವ ವಿಚಾರ ಇಂದು ರಾಜಕೀಯ ಹಾಗೂ ಕಾನೂನು ಚರ್ಚೆಯ…
