ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರಿ ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯಲಿ!
ಕರ್ನಾಟಕ ಸರ್ಕಾರವು ಸರ್ಕಾರಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದರಿಂದ ಸಾಮಾನ್ಯ ಜನರ ಜೊತೆಗೆ ವಿದ್ಯಾರ್ಥಿಗಳ ಮೇಲೂ ಆರ್ಥಿಕ ಹೊರೆ ಹೆಚ್ಚಾಗಿದೆ. ಪ್ರತಿದಿನ ಶಾಲಾ-ಕಾಲೇಜುಗಳಿಗೆ ತೆರಳಲು ಸರ್ಕಾರಿ ಬಸ್ಗಳನ್ನು ಅವಲಂಬಿಸಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಈ ದರ…
