ದೀಪಾವಳಿ: ನ. 7 ಮತ್ತು 8ರಂದು ದೆಹಲಿ-ಎನ್ಸಿಆರ್ನಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ
ನಿಗದಿತ ಸಮಯದಲ್ಲಿ ಮಾತ್ರ ಪಟಾಕಿ ಸಿಡಿಸಲು ಅವಕಾಶ; ನವೆಂಬರ್ 9ರಿಂದ ಸಂಪೂರ್ಣ ನಿಷೇಧ ಮತ್ತೆ ಜಾರಿ ನವದೆಹಲಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (ಎನ್ಸಿಆರ್) ನವೆಂಬರ್ 7 ಮತ್ತು…
