ಪೇಜಾವರ ಶ್ರೀಗಳ ಚಾತುರ್ಮಾಸ್ಯ: ನವದೆಹಲಿ ಗುರುಕುಲಕ್ಕೆ ದತ್ತಾತ್ರೇಯ ಹೊಸಬಾಳೆ ಭೇಟಿ
ನವದೆಹಲಿ: ಗುರುವಾರ ಬೆಳಿಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾದ ಮಾನ್ಯ ಶ್ರೀ ದತ್ತಾತ್ರೇಯ ಹೊಸಬಾಳೆಯವರು ನವದೆಹಲಿಯಲ್ಲಿರುವ ವೇದವ್ಯಾಸ ಗುರುಕುಲಕ್ಕೆ ಭೇಟಿ ನೀಡಿ ಸಂಚಲನ ಮೂಡಿಸಿದರು. ಗುರುಕುಲದ ಮಕ್ಕಳ ಬೆಳಗ್ಗಿನ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಅವರು, ವಿದ್ಯಾರ್ಥಿಗಳಿಗೆ…
