ಛತ್ತೀಸ್ಗಢ: ನಕ್ಸಲಿಸಂಗೆ ಕಾಂಗ್ರೆಸ್ ಬೆಂಬಲ ನೀಡಿದೆ ಎಂದು ಅಮಿತ್ ಶಾ ಆರೋಪ; ಎಸ್ಐಆರ್ ಚರ್ಚೆಗೆ ಪ್ರತಿಪಕ್ಷಗಳಿಗೆ ಸವಾಲು
ಮಾವೋವಾದಿಗಳಿಗೆ ಕಾಂಗ್ರೆಸ್ ಬೆಂಬಲ ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಸೇರಿದಂತೆ ಯಾವುದೇ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲು ಸರ್ಕಾರ ಸಿದ್ಧವಿದೆ. ಚರ್ಚೆಗೆ…
