ಲೇಖನಗಳು ಧರ್ಮ-ಅಧ್ಯಾತ್ಮ ನವರಾತ್ರಿ ಹಬ್ಬದ ಮಹತ್ವ vikrama.in vikrama.in October 21, 2026 ನವರಾತ್ರಿಯು ಆಧ್ಯಾತ್ಮಿಕವಾಗಿ ಬಹಳ ಮಹತ್ವವನ್ನು ಪಡೆದಿದೆ. ನವರಾತ್ರಿ ದೇವಿ ಉಪಾಸಕರ ಉತ್ಸವ, ಪರಮಾತ್ಮನ ಉತ್ಸವ, ವೈಷ್ಣವರು ಶ್ರೀ ವೇಂಕಟೇಶನ ನವರಾತ್ರಿಯನ್ನು ಆಚರಿಸಿದರೆ, ಶಾಕ್ತ್ಯರು ಮತ್ತು ಶೈವರು ದೇವಿಯ ಆರಾಧನೆಯನ್ನು ವಿಶೇಷವಾಗಿ ಮಾಡುತ್ತಾರೆ. ನವರಾತ್ರಿಯಲ್ಲಿ ದೀಪೋತ್ಸವ…