ನಾಗ್ಪುರದಲ್ಲಿ ಅಕ್ಟೋಬರ್ 20ರಂದು ಆರ್ಎಸ್ಎಸ್ ವಿಜಯದಶಮಿ ಉತ್ಸವ
ಇಸ್ರೇಲ್ ಕಾನ್ಸುಲ್ ಜನರಲ್ ಯಾನಿವ್ ರೆವಾಚ್, ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಭಾಗಿ ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಾರ್ಷಿಕ ವಿಜಯದಶಮಿ ಉತ್ಸವವು ಅಕ್ಟೋಬರ್ 20, 2026ರಂದು ನಾಗ್ಪುರದ ರೇಶಿಮ್ಬಾಗ್ನಲ್ಲಿ ನಡೆಯಲಿದೆ. ಮುಂಬೈನಲ್ಲಿರುವ…
