ನಿವೃತ್ತ ಶಿಕ್ಷಕ, ಆರ್ಎಸ್ಎಸ್ ಹಿರಿಯ ಮುಖಂಡ ಘ. ರಾಮಚಂದ್ರ ನಿಧನ
ಪಾವಗಡ: ತಾಲೂಕಿನ ವೈ.ಎನ್. ಹೊಸಕೋಟೆ ಗ್ರಾಮದ ರಾಷ್ಟ್ರೀಯ ವಿದ್ಯಾಪೀಠ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಸುಮಾರು 30 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಹಿರಿಯ ಶಿಕ್ಷಕ, ಆರ್ಎಸ್ಎಸ್ ಪ್ರಮುಖರಾದ ಘ. ರಾಮಚಂದ್ರ…
