ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ಕರೆ ನೀಡುವುದಿಲ್ಲವೆಂದು ಲಿಖಿತ ಭರವಸೆ: CJP ನಾಯಕರು ಬಿಡುಗಡೆ, ವಕೀಲರಿಂದ ನ್ಯಾಯಾಲಯಕ್ಕೆ ಕ್ಷಮೆಯಾಚನೆ
ನವದೆಹಲಿ: ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡುವುದಿಲ್ಲ ಮತ್ತು ಶಾಂತಿ ಕಾಪಾಡುತ್ತೇವೆ ಎಂದು ಲಿಖಿತ ಭರವಸೆ ನೀಡಿದ ಬಳಿಕ ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ…
