ಪಂಜಾಬ್ನಲ್ಲಿ ಮಾದಕವಸ್ತುಗಳ ಹಾವಳಿ: ಅಕ್ಟೋಬರ್ 20ರಂದು ಸಂತ್ರಸ್ತರ ಕುಟುಂಬಗಳನ್ನು ಭೇಟಿಯಾಗಲಿರುವ ಅಮಿತ್ ಶಾ; ಕಳ್ಳಸಾಗಣೆದಾರರ ವಿರುದ್ಧ ಕ್ರಮದ ಭರವಸೆ
ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಅಕ್ಟೋಬರ್ 20ರಂದು ಪಂಜಾಬ್ನ ಮಾನ್ಸಾ, ಸಂಗ್ರೂರ್ ಮತ್ತು ಗುರುದಾಸಪುರ ಜಿಲ್ಲೆಗಳಲ್ಲಿ ಮಾದಕವಸ್ತುಗಳ ಅಕ್ರಮ ವ್ಯಾಪಾರದ ವಿರುದ್ಧ ಧ್ವನಿ ಎತ್ತಿದ್ದವರನ್ನು ಕಳೆದುಕೊಂಡ ಕುಟುಂಬಗಳನ್ನು…
