ಕಾಲೇಜುಗಳಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವೇ? ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಕಾನೂನು ವಿದ್ಯಾರ್ಥಿಗಳು ಕೇವಲ ಹಾಜರಾತಿ ಕೊರತೆಯ ಕಾರಣಕ್ಕಾಗಿ ಪರೀಕ್ಷೆ ಬರೆಯದಂತೆ ತಡೆಯಲು ಅಥವಾ ಮುಂದಿನ ಶೈಕ್ಷಣಿಕ ವರ್ಷಕ್ಕೆ ಉತ್ತೀರ್ಣರಾಗದಂತೆ ನಿರ್ಬಂಧಿಸಲು ಬರುವುದಿಲ್ಲ ಎಂದು ਦਿੱಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿಗಳ…
