ಕರ್ನಾಟಕ ಕೇಂದ್ರೀಯ ವಿ.ವಿ.ಯ ಇಬ್ಬರು ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್.ಡಿ. ಪದವಿ
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು (ಸಿಯುಕೆ) ಇಬ್ಬರು ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಮಹಾಪ್ರಬಂಧಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ, ಸಾಮಾಜಿಕ ಮತ್ತು ವರ್ತನಾ ವಿಜ್ಞಾನ ನಿಕಾಯದ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗ ಹಾಗೂ ಎಂಜಿನಿಯರಿಂಗ್ ನಿಕಾಯದ…
