ಮತಾಂತರ ನಿಷೇಧ ಕಾಯ್ದೆ ರದ್ದತಿಗೆ ಒತ್ತಡ: ಕಾಂಗ್ರೆಸ್ ವಿರುದ್ಧ ವಿಶ್ವ ಹಿಂದೂ ಪರಿಷತ್ ಆಕ್ರೋಶ
ಫ್ರೀಡಂ ಪಾರ್ಕ್ನಲ್ಲಿ ಆರ್ಚ್ಬಿಷಪ್ ಪೀಟರ್ ಮಚಾಡೊ ಮತ್ತು ಮುಸ್ಲಿಂ ಮುಖಂಡರ ನೇತೃತ್ವದಲ್ಲಿ ಅಲ್ಪಸಂಖ್ಯಾತರ ಜಂಟಿ ಪ್ರತಿಭಟನೆ; ಕಾಯ್ದೆ ರದ್ದತಿಗೆ ಕಾಂಗ್ರೆಸ್ ಭರವಸೆ ನೀಡಿರುವುದಕ್ಕೆ ವಿಎಚ್ಪಿ ವಿರೋಧ ಬೆಂಗಳೂರು: ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುವಂತೆ…
