ಮಂಗಳೂರಿನಲ್ಲಿ ಆಗಸ್ಟ್ 16ರಿಂದ ‘ಪುಸ್ತಕ ಹಬ್ಬ 2026’: ಮೂರು ದಿನಗಳ ಬೃಹತ್ ಸಾಹಿತ್ಯ-ಸಾಂಸ್ಕೃತಿಕ ಉತ್ಸವ
ಮಂಗಳೂರು: ಕಳೆದ ಐದು ದಶಕಗಳಿಂದ ವೈಚಾರಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ‘ಸಾಹಿತ್ಯ ಕೇಂದ್ರ ಮಂಗಳೂರು’ ಮತ್ತು ‘ಕೇಶವ ಸ್ಮೃತಿ ಸಂವರ್ಧನ ಸಮಿತಿ’ಯ ಸಹಯೋಗದಲ್ಲಿ ಇದೇ ಆಗಸ್ಟ್ 16, 17 ಮತ್ತು 18ರಂದು…
