ಅಬ್ದುಲ್ ರಹೀಮಾನ್ ಕೊಲೆ ಪ್ರಕರಣ: ಡಾ. ಕಲ್ಲಡ್ಕ ಪ್ರಭಾಕರ ಭಟ್ಗೆ ಪೊಲೀಸ್ ನೋಟೀಸ್, ವಿಎಚ್ಪಿಯಿಂದ ಪ್ರತಿಭಟನೆ
ಮಂಗಳೂರು: ಅಬ್ದುಲ್ ರಹೀಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಹಿರಿಯ ಕಾರ್ಯಕರ್ತ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಪೊಲೀಸರು ನೋಟೀಸ್ ನೀಡಿರುವುದು ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ವಿಶ್ವ…
