ಜಾರ್ಖಂಡ್: ರಾಂಚಿಯಲ್ಲಿ ಎಬಿವಿಪಿಯಿಂದ ಬೃಹತ್ ‘ಛಾತ್ರ ಗರ್ಜನಾ’ ಮೆರವಣಿಗೆ; ಪ್ರಜಾಪ್ರಭುತ್ವ ರಕ್ಷಣೆಗೆ ವಿದ್ಯಾರ್ಥಿಗಳ ಸಂಕಲ್ಪ
‘ಅರಾಜಕತೆ ನಿಲ್ಲಿಸಿ, ಪ್ರಜಾಪ್ರಭುತ್ವ ಉಳಿಸಿ’ ಘೋಷಣೆಯೊಂದಿಗೆ ನಡೆದ ಮೆರವಣಿಗೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ಭಾಗಿ; ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನಾತ್ಮಕ ಸಂಸ್ಥೆಗಳನ್ನು ರಕ್ಷಿಸುವುದಾಗಿ ಪ್ರತಿಜ್ಞೆ ರಾಂಚಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)…
