ಕರ್ನಾಟಕದಲ್ಲಿ ಬಸ್ ಪ್ರಯಾಣ ದರ ಭಾರಿ ಏರಿಕೆ: ಪ್ರಯಾಣಿಕರಿಗೆ ಹೊರೆ, ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ
ಕಾಂಗ್ರೆಸ್ ಸರ್ಕಾರದ ಆರ್ಥಿಕ ನಿರ್ವಹಣೆಯ ವೈಫಲ್ಯದಿಂದ ಸಾರ್ವಜನಿಕ ಸಾರಿಗೆ ಪ್ರಯಾಣಿಕರ ಮೇಲೆ ಹೆಚ್ಚುವರಿ ಹೊರೆ ಬೀಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ನವೆಂಬರ್ 5ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ…
