ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಅಪಹರಣ, ಮತಾಂತರ, ಬಲವಂತದ ಮದುವೆ: ಕೋರ್ಟ್ ಮಧ್ಯಪ್ರವೇಶದಿಂದ ಕುಟುಂಬ ಸೇರಿದ ಸಂತ್ರಸ್ತೆ
ಇಸ್ಲಾಮಾಬಾದ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 21 ವರ್ಷದ ಹಿಂದೂ ಯುವತಿಯನ್ನು ಅಪಹರಿಸಿ, ಪಂಜಾಬ್ ಪ್ರಾಂತ್ಯಕ್ಕೆ ಕರೆದೊಯ್ದು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಿ, ಈಗಾಗಲೇ ವಿವಾಹಿತನಾಗಿದ್ದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಮದುವೆ ಮಾಡಿಕೊಟ್ಟಿದ್ದ ಆಘಾತಕಾರಿ ಘಟನೆ ಬೆಳಕಿಗೆ…
