ಬಾಲ್ಯವಿವಾಹ ಮುಕ್ತ ಭಾರತ: 2030ರೊಳಗೆ ಬಾಲ್ಯವಿವಾಹ ನಿರ್ಮೂಲನೆಗೆ ಕೇಂದ್ರದ ಗುರಿ
ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ ಆರಂಭವಾದ ಎರಡು ವರ್ಷಗಳಲ್ಲಿ ಬಾಲ್ಯವಿವಾಹದ ಪ್ರಮಾಣ ಶೇ. 20.1ಕ್ಕೆ ಇಳಿದಿದೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಕಾನೂನುಗಳು ಪರಿಣಾಮಕಾರಿಯಾಗಿ ಜಾರಿಯಾಗದಿದ್ದರೆ, ಮೋದಿ ಸರ್ಕಾರವು ಪಂಚಾಯತ್ ಮಟ್ಟದ ಅಧಿಕಾರಿಗಳು, ರಾಷ್ಟ್ರೀಯ…
