ಬಿಎಂಟಿಸಿಯಲ್ಲಿ 4 ಕೋಟಿ ರೂ. ಬಿಡಿಭಾಗಗಳ ಖರೀದಿ ಅಕ್ರಮ: 21 ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು
ಕೆಪಿಎಸ್ಸಿ ವಿವಾದದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಸವಾಲು ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮತ್ತೊಂದು ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಈ ಬಾರಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಸುಮಾರು 4…
