ಭಾರಿ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ: ಸತತ ಮೂರನೇ ಗೆಲುವಿಗೆ ಕಾರ್ಯಕರ್ತರಿಗೆ ಅಮಿತ್ ಶಾ ಕರೆ
ಲಖನೌ: ಉತ್ತರ ಪ್ರದೇಶದಲ್ಲಿ ಸತತ ಮೂರನೇ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಭಾರಿ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ. ಹೀಗಾಗಿ ಕಾರ್ಯಕರ್ತರು ಯಾವುದೇ ಅನುಮಾನವಿಲ್ಲದೆ ಗೆಲುವಿಗಾಗಿ ಸಿದ್ಧತೆ ನಡೆಸಬೇಕು…
