ಕಾಂಗ್ರೆಸ್ನಿಂದ ಅರಾಜಕತೆ ಸೃಷ್ಟಿಸುವ ಯತ್ನ: ರಾಹುಲ್ ಗಾಂಧಿ ವಿರುದ್ಧ ರಾಜೀವ್ ಚಂದ್ರಶೇಖರ್ ವಾಗ್ದಾಳಿ
ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸುಳ್ಳುಗಳನ್ನು ಹರಡುವ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ. ರಾಜಕೀಯ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಕಾಂಗ್ರೆಸ್ ಮತ್ತು ಸಿಪಿಎಂ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದೂ…
