ಪ್ರತ್ಯೇಕ ಕಲಬುರಗಿ ರೈಲ್ವೆ ಡಿವಿಜನ್ ಸ್ಥಾಪನೆಗೆ ಬಿಜೆಪಿ ಮುಖಂಡರ ಆಗ್ರಹ
ಕಲಬುರಗಿ: ರಾಜ್ಯದ ಗೃಹ ಸಚಿವರು ಕೇವಲ ರಾಜಕೀಯ ಹೇಳಿಕೆಗಳಲ್ಲಿ ಕಾಲಹರಣ ಮಾಡದೆ, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಬೀದರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳನ್ನು ಒಳಗೊಂಡಂತೆ ಪ್ರತ್ಯೇಕ ಕಲಬುರಗಿ ರೈಲ್ವೆ…
