ಬೇಡ್ತಿ–ವರದಾ, ಅಘನಾಶಿನಿ–ವೇದಾವತಿ ನದಿ ಜೋಡಣೆ ವಿರೋಧಿಸಿ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಧರಣಿ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ–ವರದಾ ನದಿ ಜೋಡಣೆ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಇಂದು (ಅಕ್ಟೋಬರ್ 10) ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಧರಣಿ ಹಮ್ಮಿಕೊಳ್ಳಲಾಗಿದೆ. ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ…
