ಬೇಳೆಕಾಳು ಉತ್ಪಾದನೆಯಲ್ಲಿ ಸ್ವಾವಲಂಬನೆಗೆ ಕೇಂದ್ರದ ಒತ್ತು: ಆಮದು ಶೇ.31ರಷ್ಟು ಇಳಿಕೆ
ನವದೆಹಲಿ: ಬೇಳೆಕಾಳುಗಳ ಆಮದಿನ ಮೇಲಿನ ಅವಲಂಬನೆ ಕಡಿಮೆ ಮಾಡಿ ದೇಶದಲ್ಲೇ ಉತ್ಪಾದನೆ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಬೇಳೆಕಾಳುಗಳಲ್ಲಿ ಆತ್ಮನಿರ್ಭರತೆ ಅಭಿಯಾನ’ ಆರಂಭಿಕ ಹಂತದಲ್ಲೇ ಉತ್ತಮ ಫಲಿತಾಂಶ ನೀಡುತ್ತಿದೆ. 2025-26ನೇ ಸಾಲಿನಲ್ಲಿ…
