ಸೆ. 28 ರಿಂದ 30ರ ವರೆಗಿನ ಬ್ಯಾಂಕ್ ಮುಷ್ಕರದಲ್ಲಿ ಭಾಗಿ ಇಲ್ಲ; ನೇರ ಮಾತುಕತೆಯೇ ನಮ್ಮ ಮಾರ್ಗ ಎಂದ ಬಿಎಂಎಸ್
ನವದೆಹಲಿ: ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೆಪ್ಟೆಂಬರ್ 28 ರಿಂದ 30 ರವರೆಗೆ ಕರೆ ನೀಡಿರುವ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರದಲ್ಲಿ ಭಾಗವಹಿಸುವುದಿಲ್ಲ ಎಂದು ಭಾರತೀಯ ಮಜ್ದೂರ್ ಸಂಘ (BMS)…
