ಭಯೋತ್ಪಾದಕ ದೇಶವೇ ನನಗೆ ಈ ಪ್ರಶ್ನೆ ಕೇಳುತ್ತಿದೆ: ಪಾಕಿಸ್ತಾನಿ ಪತ್ರಕರ್ತನಿಗೆ ಜೈಶಂಕರ್ ತಿರುಗೇಟು
ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ ಅಂಚಿನಲ್ಲಿ, ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಪಾಕಿಸ್ತಾನಿ ಪತ್ರಕರ್ತನೊಬ್ಬನ ತರೇವಾರಿ ಹಾಗೂ ದುರುದ್ದೇಶಪೂರಿತ ಪ್ರಚಾರದ ಪ್ರಶ್ನೆಗೆ ಖಡಕ್ ಉತ್ತರ ನೀಡುವ ಮೂಲಕ…
