ರಾಜನಾಥ್ ಸಿಂಗ್ ಭಾರತೀಯ ಸೇನೆಯನ್ನು ಟೀಕಿಸಿದಂತೆ ಎಐ ನಕಲಿ ವಿಡಿಯೋ ವೈರಲ್: ಫ್ಯಾಕ್ಟ್ಚೆಕ್ನಲ್ಲಿ ಸತ್ಯ ಬಹಿರಂಗ
ಭಾರತ-ಚೀನಾ ಗಡಿ ಉದ್ವಿಗ್ನತೆಯ ನಡುವೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ಸೇನೆಯನ್ನು ಟೀಕಿಸಿದ್ದಾರೆ ಎಂದು ಬಿಂಬಿಸುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಆದರೆ ಈ ವಿಡಿಯೋ ನಕಲಿಯಾಗಿದೆ. ಅಕ್ಟೋಬರ್ 26ರಂದು ಅವರು…
