ಎಸ್ಐಆರ್ ಪರಿಷ್ಕರಣೆಯಿಂದ ಬಿಜೆಪಿಗೆ ಲಾಭವಾಗಿದೆ ಎನ್ನಲು ಸಾಕ್ಷ್ಯಗಳಿಲ್ಲ: ಪತ್ರಕರ್ತೆ ಫೇ ಡಿಸೋಜಾ ಸ್ಪಷ್ಟನೆ
‘ಮತ ಕಳವು’ ನಿರೂಪಣೆಗೆ ಆಧಾರವೇ ಇಲ್ಲ ನವದೆಹಲಿ: ಚುನಾವಣಾ ಆಯೋಗದ ನಿರ್ಧಾರಗಳು ಮತ್ತು ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಿಂದ ಆಡಳಿತರೂಢ ಬಿಜೆಪಿಗೆ ಚುನಾವಣಾ ರೂಪದಲ್ಲಿ ಲಾಭವಾಗಿದೆ ಎಂಬುದಕ್ಕೆ ಯಾವುದೇ ನಿರ್ಣಾಯಕ ಸಾಕ್ಷ್ಯಾಧಾರಗಳಿಲ್ಲ ಎಂದು…
