ಶ್ರೀ ಮಧ್ವಾಚಾರ್ಯರ ಜಯಂತಿ ಸರ್ಕಾರಿ ಆಚರಣೆ: ಕಲಬುರಗಿ ಜಿಲ್ಲಾ ಬ್ರಾಹ್ಮಣ ಸಮಾಜದಿಂದ ಹರ್ಷ
ಕಲಬುರಗಿ: ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಪ್ರತಿವರ್ಷ ಅಕ್ಟೋಬರ್ 21ರಂದು ರಾಜ್ಯ ಸರ್ಕಾರದ ವತಿಯಿಂದ ಅಧಿಕೃತವಾಗಿ ಆಚರಿಸಲು ಕೈಗೊಂಡಿರುವ ನಿರ್ಧಾರಕ್ಕೆ ಕಲಬುರಗಿ ಜಿಲ್ಲಾ ಬ್ರಾಹ್ಮಣ ಸಮಾಜ ಹೃತ್ಪೂರ್ವಕ ಸ್ವಾಗತ ಕೋರಿದ್ದು, ರಾಜ್ಯ ಸರ್ಕಾರ ಹಾಗೂ…
