ಪ್ರಧಾನಿ ಮೋದಿ ಜನ್ಮದಿನಾಚರಣೆ: ಧಾರವಾಡ ಕ್ಷೇತ್ರದಲ್ಲಿ 14,838 ಮಹಿಳೆಯರಿಗೆ ಹೊಲಿಗೆ ತರಬೇತಿ, 959 ಉಚಿತ ಹೊಲಿಗೆ ಯಂತ್ರ ವಿತರಣೆ
ಮಹಿಳಾ ಸಬಲೀಕರಣಕ್ಕೆ ಮೋದಿ ಸರ್ಕಾರ ಬದ್ಧಶೀಘ್ರದಲ್ಲೇ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಮಹಿಳೆಯರಿಗಾಗಿ ‘ಆರೋಗ್ಯ ವಾಹಿನಿ’ ಆರಂಭ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಘೋಷಣೆ ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ನಾರಿ ಶಕ್ತಿ ರಾಷ್ಟ್ರದ…
