ಕನ್ನಡ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವೇ ಕನ್ನಡದ ಅಭಿಮಾನ?
ನವೆಂಬರ್ ತಿಂಗಳು ಬಂತೆಂದರೆ ಸಾಕು, ಎಲ್ಲೆಲ್ಲೂ ಕನ್ನಡದ ಬಾವುಟಗಳು ಹಾರಾಡುತ್ತವೆ. ಕನ್ನಡದ ಘೋಷಣೆಗಳು ಮೊಳಗುತ್ತವೆ. ಕನ್ನಡ ರಾಜ್ಯೋತ್ಸವದ ಸಂಭ್ರಮ ಎಲ್ಲೆಡೆ ಮನೆಮಾಡುತ್ತದೆ. ಕನ್ನಡದ ಮೇಲಿನ ಅಭಿಮಾನ ಉಕ್ಕಿ ಹರಿಯುತ್ತದೆ. ಆದರೆ ಈ ಅಭಿಮಾನ ನವೆಂಬರ್…
