ವಿಶ್ವ ಹಿಂದೂ ಕಾಂಗ್ರೆಸ್ 2026: ಮುಂಬೈನಲ್ಲಿ ಜಾಗತಿಕ ಹಿಂದೂ ನಾಯಕರನ್ನು ಉದ್ದೇಶಿಸಿ ಮಾತನಾಡಲಿರುವ ಆರ್ಎಸ್ಎಸ್ ಸರಸಂಘಚಾಲಕ ಡಾ. ಮೋಹನ್ ಭಾಗವತ್
60ಕ್ಕೂ ಹೆಚ್ಚು ದೇಶಗಳ 4,000ಕ್ಕೂ ಅಧಿಕ ಪ್ರತಿನಿಧಿಗಳು ಭಾಗಿ; ಹಿಂದೂ ಸಮಾಜದ ಭವಿಷ್ಯ, ಸಾಮೂಹಿಕ ಹೊಣೆಗಾರಿಕೆ ಮತ್ತು ಸಹಕಾರದ ಕುರಿತು ಚರ್ಚೆ ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಸರಸಂಘಚಾಲಕ ಡಾ. ಮೋಹನ್ ಭಾಗವತ್…
