‘ಕೃತಕ ಬುದ್ಧಿಮತ್ತೆಯಿಂದ ಎದುರಾಗುತ್ತಿರುವ ಸವಾಲುಗಳಿಗೆ ಉತ್ತರ ನೀಡುವ ಶಕ್ತಿ ಭಾರತೀಯ ಜ್ಞಾನಪರಂಪರೆಗಿದೆ’: ಆರೆಸ್ಸೆಸ್ ಸಹಸರಕಾರ್ಯವಾಹ ಮುಕುಂದ ಸಿ ಆರ್
ಬೆಂಗಳೂರು: ಭಾರತೀಯ ಜ್ಞಾನ ಪರಂಪರೆಗಳಿಗೆ ಕೃತಕ ಬುದ್ಧಿಮತ್ತೆಯಿಂದ ಎದುರಾಗುತ್ತಿರುವ ಸವಾಲುಗಳಿಗೆ ಉತ್ತರ ನೀಡುವ ಶಕ್ತಿ ಇದೆ. ಎದುರಾಗುವ ಸವಾಲುಗಳಿಗೆ ಭಾರತೀಯ ಪರಿಹಾರಗಳನ್ನು ಜಗತ್ತಿಗೆ ಅರ್ಥವಾಗುವ ಭಾಷೆಯಲ್ಲಿ ನೀಡಬೇಕಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹ…
