ಯೋಗದಿಂದ ಜಗತ್ತಿಗೆ ಭಾರತದ ಪರಿಚಯ: ಪ್ರಧಾನಿ ಮೋದಿ
ಬೆಂಗಳೂರು: ಯೋಗವು ಇಂದು ಭಾರತವನ್ನು ಜಗತ್ತಿಗೆ ಪರಿಚಯಿಸುವ ಪ್ರಮುಖ ಮಾಧ್ಯಮವಾಗಿದೆ. ವಿಶ್ವದ ವಿವಿಧ ದೇಶಗಳು ಭಾರತೀಯ ಜ್ಞಾನ ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಹೆಚ್ಚಾಗಿ ಸ್ವೀಕರಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ನವೆಂಬರ್…
