ಸನಾತನ ಧರ್ಮವನ್ನು ಯಾರೂ ಅಳಿಸಲಾರರು: ಮಥುರಾದಲ್ಲಿ ಯೋಗಿ ಆದಿತ್ಯನಾಥ್
ಮಥುರಾ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಥುರಾದ ಐತಿಹಾಸಿಕ ಶ್ರೀ ಕೃಷ್ಣ ಜನ್ಮಭೂಮಿ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಜನ್ಮಾಷ್ಟಮಿ ಆಚರಣೆಯಲ್ಲಿ ಪಾಲ್ಗೊಂಡರು ಮತ್ತು ಭಕ್ತರ ಮೇಲೆ ಹೂಮಳೆ ಗೈದು ಶುಭಾಶಯ…
