ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: 4,179 ವಾರ್ಡ್ಗಳಲ್ಲಿ ಬಿಜೆಪಿ ಗೆಲುವು; ಭರ್ಜರಿ ವಿಜಯಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
ನವದೆಹಲಿ: ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ರಾಜ್ಯದ 309 ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 10,245 ವಾರ್ಡ್ಗಳ ಪೈಕಿ ಬಿಜೆಪಿ 4,179 ವಾರ್ಡ್ಗಳಲ್ಲಿ ಗೆಲುವು ಸಾಧಿಸಿದೆ. ಪ್ರಧಾನಿ…
