ರಾಹುಲ್ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ‘ವಂಚಕ’ ಎಂದೇ ಕರೆಯುತ್ತೇವೆ: ರಾಜೀವ್ ಚಂದ್ರಶೇಖರ್
ಪ್ರಧಾನಿ ಮೋದಿ ಮತ್ತು ಚುನಾವಣಾ ಆಯೋಗದ ವಿರುದ್ಧ ಆಧಾರರಹಿತ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ತಿರುವನಂತಪುರಂ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗದ ವಿರುದ್ಧ ಆಧಾರರಹಿತ ಹೇಳಿಕೆಗಳನ್ನು ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್…
