ಅಯೋಧ್ಯೆ: ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಅಕ್ಟೋಬರ್ 26ರಂದು ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ನಿಂದ ಅದ್ಧೂರಿ ಆಚರಣೆ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಕ್ಟೋಬರ್ 26ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ವಿಶೇಷ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಿಸಲಿದೆ. ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಮಂದಿರದಲ್ಲಿ ಅಭಿಷೇಕ ಮತ್ತು ಷೋಡಶೋಪಚಾರ ಪೂಜೆ…
