ರಾಷ್ಟ್ರೀಯ ಏಕತಾ ದಿನ: ಸರ್ದಾರ್ ಪಟೇಲ್ ಸ್ಮರಣಾರ್ಥ ದೇಶದಾದ್ಯಂತ ಕಾಲೇಜುಗಳಲ್ಲಿ ‘ಏಕತೆಗಾಗಿ ಓಟ’ಕ್ಕೆ ಯುಜಿಸಿ ಕರೆ
ನವದೆಹಲಿ: ಭಾರತದ ಏಕತೆಯ ರೂವಾರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಅಕ್ಟೋಬರ್ 31ರಂದು ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿನವನ್ನು ದೇಶದಾದ್ಯಂತದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಆಚರಿಸುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ)…
