ಬರ ಪರಿಹಾರ ವಿಳಂಬ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ, ರೈತರಿಗೆ ಕಿರುಕುಳ ನೀಡುತ್ತಿರುವ ಆರೋಪ
ಬೆಂಗಳೂರು: ರೈತರಿಗೆ ಬರ ಪರಿಹಾರ ವಿತರಿಸುವಲ್ಲಿ ವಿಳಂಬ ಮಾಡುತ್ತಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ನೀಡುವ ಬದಲು…
