ಸೌರಶಕ್ತಿಯಿಂದ 30 ಲಕ್ಷ ರೈತರ ಸಬಲೀಕರಣ: ಪ್ರಲ್ಹಾದ್ ಜೋಶಿ
ನವದೆಹಲಿ: ಸತತ ಮೂರನೇ ಬಾರಿ ಅಂತರಾಷ್ಟ್ರೀಯ ಸೌರ ಒಕ್ಕೂಟದ (ISA) ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ಭಾರತ, ಜಾಗತಿಕ ಮಟ್ಟದಲ್ಲಿ ಸೌರಶಕ್ತಿ ಸಹಕಾರವನ್ನು ಬಲಪಡಿಸುವ ಹಾಗೂ ನವೀಕರಿಸಬಹುದಾದ ಇಂಧನ ವಲಯದ ಪ್ರಯೋಜನಗಳನ್ನು ಎಲ್ಲ ರಾಷ್ಟ್ರಗಳಿಗೂ ತಲುಪಿಸುವ…
