ಅಧ್ಯಕ್ಷ ಲೂಲಾ ಅವರಿಗೆ ಮೋದಿ ಅಭಿನಂದನೆ: ಭಾರತ–ಬ್ರೆಜಿಲ್ ಸಂಬಂಧ ಬಲಪಡಿಸಲು ಬದ್ಧತೆ
ನವದೆಹಲಿ: ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲೂಲಾ ಡ ಸಿಲ್ವಾ ಅವರು ಮರು ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಭಾರತ ಮತ್ತು ಬ್ರೆಜಿಲ್ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುವುದರ…
