ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯ: ಮೆಟಾ ಇಂಡಿಯಾ ವಿರುದ್ಧ ಎಫ್ಐಆರ್ ದಾಖಲಿಸಿದ ದೆಹಲಿ ಪೊಲೀಸರು
ಇನ್ಸ್ಟಾಗ್ರಾಂ ಜಾಹೀರಾತುಗಳ ಮೂಲಕ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯವಿರುವ ಟೆಲಿಗ್ರಾಂ ಚಾನೆಲ್ಗಳಿಗೆ ಬಳಕೆದಾರರನ್ನು ಕರೆದೊಯ್ಯಲಾಗುತ್ತಿತ್ತು ಎಂಬ ಆರೋಪ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆ ಮೇರೆಗೆ ಕ್ರಮ. ನವದೆಹಲಿ: ಮೆಟಾ ಕಂಪನಿಯ ಸಾಮಾಜಿಕ…
