ಈಶಾನ್ಯ ಶಿಕ್ಷಕರ ಕ್ಷೇತ್ರ: ಶಶೀಲ್ ಜಿ. ನಮೋಶಿ ಐತಿಹಾಸಿಕ ಗೆಲುವಿಗೆ ವಾಡಿ ಬಿಜೆಪಿ ಮುಖಂಡರಿಂದ ಅಭಿನಂದನೆ
ವಾಡಿ: ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಐದನೇ ಬಾರಿಗೆ ಅಭೂತಪೂರ್ವ ಜಯಗಳಿಸಿದ ಹಿರಿಯ ಬಿಜೆಪಿ ನಾಯಕ ಶ್ರೀ ಶಶೀಲ್ ಜಿ. ನಮೋಶಿ ಅವರನ್ನು ವಾಡಿ ಬಿಜೆಪಿ ಮುಖಂಡರು ಕಲಬುರಗಿ…
