ಸುರಪುರ: 2047ರ ವೇಳೆಗೆ ಭಾರತವನ್ನು ‘ವಿಕಸಿತ ರಾಷ್ಟ್ರ’ವನ್ನಾಗಿ ರೂಪಿಸುವುದು ನಮ್ಮೆಲ್ಲರ ಗುರಿ: ನಾಗರಾಜ ಮಕಾಶಿ
ಸುರಪುರ: 2047ರ ವೇಳೆಗೆ ಭಾರತವನ್ನು ಸರ್ವಾಂಗೀಣ ಅಭಿವೃದ್ಧಿ ಹೊಂದಿದ ‘ವಿಕಸಿತ ರಾಷ್ಟ್ರ’ವನ್ನಾಗಿ ರೂಪಿಸುವ ಬೃಹತ್ ಗುರಿ ದೇಶದ ಮುಂದಿದೆ. ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಆರೋಗ್ಯ, ರಕ್ಷಣೆ, ಕೃಷಿ, ಉದ್ಯೋಗ ಹಾಗೂ ಸಾಮಾಜಿಕ ಅಭಿವೃದ್ಧಿಯಲ್ಲಿ ಸಮಗ್ರ…
