‘ವಂದೇ ಮಾತರಂ’ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ನಲ್ಲಿ ತೀವ್ರ ಮಾತಿನ ಚಕಮಕಿ
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಂದ ವಕೀಲರ ವಿರುದ್ಧ ತೀವ್ರ ವಾಗ್ದಾಳಿ ನವದೆಹಲಿ: ‘ವಂದೇ ಮಾತರಂ’ ರಾಷ್ಟ್ರಗೀತೆಯ ಸಂಪೂರ್ಣ ಆವೃತ್ತಿಯನ್ನು ಕಡ್ಡಾಯವಾಗಿ ಹಾಡುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಸೆಪ್ಟೆಂಬರ್ 22 ರಂದು…
