ಲಡಾಖ್ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಬಿವಿಪಿಗೆ ಭರ್ಜರಿ ಗೆಲುವು: 8 ಸ್ಥಾನಗಳ ಪೈಕಿ 5 ಸ್ಥಾನಗಳಲ್ಲಿ ಜಯ
ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಸೇರಿದಂತೆ ಪ್ರಮುಖ ಹುದ್ದೆಗಳನ್ನು ಗೆದ್ದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಲೇಹ್: ಲಡಾಖ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಭರ್ಜರಿ…
